ಸ್ನಾತಕೋತ್ತರ ಕೇಂದ್ರದ ನಿರ್ದೇಶಕಿ ಮುಮ್ರಾಜ್ ಬೇಗಂ ಮಾತನಾಡಿ, ಸ್ವಾಮಿ ವಿವೇಕಾನಂದರ ಚಿಂತನೆಗಳು ಸಾರ್ವ ಕಾಲಿಕವಾಗಿದೆ. ಅವರ ಚಿಂತನೆಗಳನ್ನು ಯುವಕರು ಜೀವನಕ್ಕೆ ಅಳವಡಿಸಿಕೊಳ್ಳ.
ಬೇಕಿದೆ.ಮಾದರಿಯಾಗಿ
ತೆಗೆದುಕೊಂಡು
ಅಂಧಕಾರದಲ್ಲಿ ಮಿಂದೇಳುತ್ತಿದ್ದಾರೆ. ಯುವಕರು ದೇಶದ ಆಸ್ತಿ, ದೇಶದ ಅಭಿವೃದ್ಧಿ, ರಕ್ಷಣೆಗಾಗಿ ಸಾಕಷ್ಟು ಕೊಡುಗೆ ನೀಡಬೇಕಿದ್ದು, ಸ್ವಾಮಿ ವಿವೇಕಾನಂದರ ಆದರ್ಶ ತತ್ವಗಳನ್ನು ಅಳವಡಿಸಿಕೊಂಡು, ದೇಶಕ್ಕಾಗಿ ಶ್ರಮಿಸಬೇಕಿದೆ' ಎಂದರು.
ನಂತರ ಸ್ನಾತಕೋತ್ತರ ಕೇಂದ್ರದಲ್ಲಿ ಸ್ವಾಮಿ ವಿವೇಕಾನಂದರ ಭಾವಚಿತ್ರ ಇರಿಸಿ, ಪುಷ್ಪನಮನ ಸಲ್ಲಿಸಲಾಯಿತು.
ಗಂಗಾವತಿ ನಗರದ ಸ್ನಾತಕೋತ್ತರ ಕೇಂದ್ರದಲ್ಲಿ ಭಾನುವಾರ ಸ್ವಾಮಿ ವಿವೇಕಾನಂದ ಜಯಂತಿ ನಿಮಿತ್ತ ರಾಷ್ಟ್ರೀಯ ಯುವ ದಿನ ಆಚರಿಸಲಾಯಿತು